ಕೊನೆಗೂ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಶಾಸಕ..? | Oneindia kannada

2019-03-04 295

ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಮಾ.4ರಂದು ರಾಜೀನಾಮೆ ನೀಡುವುದು ಖಚಿತ ಎಂದು ಅವರ ಸಹೋದರ ರಾಮಚಂದ್ರ ಜಾಧವ್ ನಿನ್ನೆಯೇ ತಿಳಿಸಿದ್ದರು.