ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಬೆಂಕಿ ಇಡಲು ಇದ್ದ ಅಸಲಿ ಕಾರಣವನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಹುಲಿಗಳ ಕಾಟ ಹೆಚ್ಚಾಗಿದ್ದ ಕಾರಣ ಅವುಗಳು ನಾಡಿನತ್ತ ಬರುವುದು ತಪ್ಪಿಸುವ ಉದ್ದೇಶದಿಂದ ಬಂಡೀಪುರ ಅರಣ್ಯಕ್ಕೆ ಬೆಂಕಿ ಇಟ್ಟಿದ್ದೆವು ಎಂದು ಬಂಧಿತ ಆರೋಪಿಗಳು ಹೇಳಿದ್ದಾರೆ.
After over five days of ravaging the forest, the fire at the Bandipur Tiger reserve forest finally been put out.Bandipur forest fire culprits reveal reason behind.