Umesh Jadhav Resignation : ಉಮೇಶ್ ಜಾಧವ್ ರಾಜೀನಾಮೆ ಬಗ್ಗೆ ರಾಜಕೀಯ ನಾಯಕರ ಅಭಿಪ್ರಾಯ | Oneindia Kannada

2019-03-04 1

Chincholi Congress MLA Dr.Umesh Jadhav resigned. He may join BJP and contest for Lok Sabha Elections 2019 against Mallikarjun Kharge from Kalaburagi.

ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ಕೊನೆಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಂಡಾಯ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಜಾಧವ್ ಬಿಜೆಪಿ ಸೇರಲಿದ್ದಾರೆ. ಉಮೇಶ್ ಜಾಧವ್ ರಾಜೀನಾಮೆ ಬಗ್ಗೆ ರಾಜಕೀಯ ನಾಯಕರ ಅಭಿಪ್ರಾಯ ಇಲ್ಲಿದೆ

Videos similaires