ದಿ ವಿಲನ್ ನಂತರ ಹೊಸ ಸಿನಿಮಾ ಲಾಂಚ್ ಮಾಡಲಿದ್ದಾರೆ ನಿರ್ದೇಶಕ ಪ್ರೇಮ್ | FILMIBEAT KANNADA
2019-03-04 846
'ದಿ ವಿಲನ್' ಸಿನಿಮಾದ ನಂತರ ಪ್ರೇಮ್ ಏನ್ ಮಾಡುತ್ತಿದ್ದಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿ ಇರಬಹುದು. ಇದೀಗ ಪ್ರೇಮ್ ತಮ್ಮ ಹೊಸ ಸಿನಿಮಾದ ಮೂಲಕ ಬರಲು ಸಿದ್ಧತೆ ನಡೆಸಿದ್ದಾರೆ. ಪ್ರೇಮ್ ತಮ್ಮ ಮುಂದಿನ ಸಿನಿಮಾವನ್ನು ಮಾರ್ಚ್ 31ಕ್ಕೆ ಲಾಂಚ್ ಮಾಡುತ್ತಿದ್ದಾರೆ.