Lok Sabha Elections 2019 : ಮಲ್ಲಿಕಾರ್ಜುನ ಖರ್ಗೆ ಈ ರೀತಿ ಹೇಳಿಕೆ ಕೊಡಲು ಕಾರಣವೇನು?

2019-03-04 367

'ನನಗೂ ವಯಸ್ಸಾಗಿದೆ. ಇದೇ ನನ್ನ ಕೊನೆಯ ಚುನಾವಣೆ' ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 2019ರ ಚುನಾವಣೆಯಲ್ಲಿ ಖರ್ಗೆ ವಿರುದ್ಧ ಸ್ಪರ್ಧಿಸಲು ಬಿಜೆಪಿ ಡಾ.ಉಮೇಶ್ ಜಾಧವ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಿದೆ.
Lok Sabha Congress leader and Gulbarga MP Mallikarjun Kharge said that 2019 election is my last election. BJP making plan to defeat Mallikarjun Kharge in 2019 Lok Sabha Elections.

Videos similaires