ಉಮೇಶ್ ಜಾಧವ್ ಹಾದಿಯಲ್ಲಿ ಇನ್ನೂ ಮೂವರು ಕಾಂಗ್ರೆಸ್ ನಾಯಕರು

2019-03-04 7

Dissident Congress MLAs may attend Narendra Modi rally which is happening of March 06th. Umesh Jadhav who resigns as MLA may join to BJP on that rally.
ಕಾಂಗ್ರೆಸ್‌ ಪಕ್ಷದಿಂದ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ನೀಡಿದ ಬೆನ್ನಲ್ಲೆ ಅತೃಪ್ತ ಕಾಂಗ್ರೆಸ್ ಶಾಸಕರ ಕಡೆಗೆ ಎಲ್ಲರ ಚಿತ್ತ ಹರಿದಿದೆ.

Videos similaires