Lok Sabha Elections 2019 : ಸುಮಲತಾ ಅಂಬರೀಶ್ ಬಿಜೆಪಿಯಿಂದ ಕಣಕ್ಕಿಳಿಯುವ ಬಗ್ಗೆ ನಾಯಕರು ಹೇಳಿದ್ದೇನು?

2019-03-05 809

BJP leader Basanagouda Patil Yatnal said that we will issue ticket for 2019 Lok Sabha Elections if Sumalatha Ambarish joins BJP. Will Sumalatha Ambareesh gets chance to contest from BJP? Will Sumalatha Ambareesh joins BJP?
'ಸುಮಲತಾ ಅಂಬರೀಶ್ ಬಿಜೆಪಿಗೆ ಬಂದರೆ ಅವರಿಗೆ ಟಿಕೆಟ್ ನೀಡಲಾಗುವುದು' ಎಂದು ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗಲಿದೆಯೇ? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಸುಮಲತಾ ಅಂಬರೀಶ್ ಬಿಜೆಪಿಯಿಂದ ಕಣಕ್ಕಿಳಿಯುವ ಬಗ್ಗೆ ನಾಯಕರು ಹೇಳಿದ್ದೇನು?

Videos similaires