ಲಕ ಇಟ್ಟುಕೊಂಡವರನ್ನು ಕಂಡರೆ ನನಗೆ ಭಯ' ಎಂಬ ಹೇಳಿಕೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಂಗಳವಾರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.
Former Karnataka Chief Minister Siddaramaiah clarification on his statement on tilak. In Bagalkot Siddaramaiah said he was scared of people who wear tilaks.