ನರೇಂದ್ರ ಮೋದಿಯನ್ನ ಹಾಡಿ ಹೊಗಳಿದ ನಿರ್ಮಲ ಸೀತಾರಾಮನ್

2019-03-06 192

Union Minister Nirmala Sitharaman said that India is safe in Modi's hand.No other government has ever worked so powerful in history.

ಲೋಕಸಭಾ ಚುನಾವಣೆಗೆ ಕೇವಲ ಕೆಲ ತಿಂಗಳುಗಳಿವೆ.1947 ರಿಂದ ಇಷ್ಟು ಶ್ರಮವಹಿಸಿ ಕೆಲಸ ಮಾಡಿದ ಉದಾಹರಣೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರ ವೇಗವನ್ನು ನಾವು ಹಿಂಬಾಲಿಸುತ್ತಿದ್ದೇವೆ. ಇತಿಹಾಸದಲ್ಲಿ ಬೇರೆ ಯಾವುದೇ ಸರ್ಕಾರವೂ ಇಷ್ಟೊಂದು ಶಕ್ತಿಯುತವಾಗಿ ಕೆಲಸ ಮಾಡಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

Free Traffic Exchange

Videos similaires