ಚಪ್ಪಲಿ ಹಿಡಿದು ಹೊಡೆದಾಡಿಕೊಂಡ ಬಿಜೆಪಿ ಶಾಸಕ, ಸಂಸದ..! | Oneindia Kannada

2019-03-07 1

ಬಿಜೆಪಿಯ ಶಾಸಕ ಹಾಗೂ ಸಂಸದರು ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ಜಗಳವಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಂತ ಕಬೀರ ನಗರದಲ್ಲಿ ಬಿಜೆಪಿಯ ಸಂಸದ ಶರದ್ ತ್ರಿಪಾಠಿ ಹಾಗೂ ಅದೇ ಪಕ್ಷದ ಶಾಸಕ ರಾಕೇಶ್ ಸಿಂಗ್ ಬಗೇಲ್ ಅವರು ಸಭೆ ಒಂದರಲ್ಲಿ ಭಾಗವಹಿಸಿದ್ದರು. ಸಭೆ ನಡೆಯುವ ವೇಳೆ ಇಬ್ಬರ ನಡುವೆ ಮಾತಿನಚಕಮಕಿ ಉಂಟಾಗಿ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.

Uttar Pradesh BJP MP Sharad Tripathi and BJP MLA Rakesh Singh exchange blow after an argument broke out over placement of names on a foundation stone of a project.

Videos similaires