ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿದ್ದಾರೆ ದರ್ಶನ್ ಮಗ ವಿನೀಶ್ ದರ್ಶನ್ | FILMIBEAT KANNADA

2019-03-07 5

Kannada actor Darshan son Vineesh to enter Sandalwood. Darshan spoke about his son Vineesh.

ಯಾವುದೇ ಭಾಷೆಯ ಚಿತ್ರರಂಗ ತೆಗೆದುಕೊಳ್ಳಿ. ಅಲ್ಲಿ ಬಹುಪಾಲು ದೊಡ್ಡ ನಟರ ಮಕ್ಕಳು ತಾವು ಕೂಡ ಹೀರೋ ಆಗುತ್ತಾರೆ. ಅದರಲ್ಲಿ ಕೆಲವರು ಗೆಲ್ಲುತ್ತಾರೆ. ಎನ್ನೂ ಕೆಲವರು ಸೋಲುತ್ತಾರೆ. ಇದೀಗ ದರ್ಶನ್ ಮಗ ವಿನೀಶ್ ಸಹ ಚಿತ್ರರಂಗಕ್ಕೆ ಬರುತ್ತಿದ್ದಾರೆ. ವಿನೀಶ್ ಚಿತ್ರರಂಗಕ್ಕೆ ಬರುವುದು ನೂರಕ್ಕೆ ನೂರರಷ್ಟು ಪಕ್ಕಾ ಆಗಿದೆ. ಯಾಕಂದರೆ, ನಟ ದರ್ಶನ್ ಅವರೇ ಈ ಮಾತನ್ನು ಹೇಳಿದ್ದಾರೆ.

Videos similaires