ದೇವೇಗೌಡರ ಕುಟುಂಬವನ್ನು ತರಾಟೆಗೆ ತೆಗೆದುಕೊಂಡ ಶಾಸಕ ಪ್ರೀತಂಗೌಡ

2019-03-07 512

ರಾಮನಗರದಲ್ಲಿ ಗಂಡ, ಚನ್ನಪಟ್ಟಣದಲ್ಲಿ ಹೆಂಡ್ತಿ, ಹಾಸನ ಅಣ್ಣನ ಮಗನಿಗೆ, ಇನ್ನು ಮಂಡ್ಯದಲ್ಲಿ ಮಗ ಅಂತೆ. ಅಬ್ಬಾ..ಕರ್ನಾಟಕ ಏನು ಇವರಪ್ಪನ ಮನೆ ಆಸ್ತಿನಾ? ಎಂದು ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಕುಮಾರಸ್ವಾಮಿ ಕುಟುಂಬವನ್ನು ತರಾಟೆಗೆ ತೆಗೆದುಕೊಂಡರು.

BJP MLA Preetham Gowda slammed EX PM Devegowda family over seat issue. He said that the name Gowda is not limited to Deva Gowda's family.

Videos similaires