Lok Sabha Elections 2019 : ಚುನಾವಣಾ ಕಣಕ್ಕೆ ಇಳಿಯುತ್ತಿರುವ ಸುಮಲತಾ ಬಗ್ಗೆ ಭಾರತಿ ವಿಷ್ಣುವರ್ಧನ್ ಪ್ರತಿಕ್ರಿಯೆ

2019-03-07 758

Lok Sabha Election 2019: Senior Kannada actress Bharathi Vishnuvardhan reaction about Sumalatha participation in Mandya.

ನಟಿ ಸುಮಲತಾ ಅಂಬರೀಶ್ ಹಾಗೂ ನಟ ನಿಖಿಲ್ ಕುಮಾರ್ ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಬಯಕೆ ಹೊಂದಿದ್ದಾರೆ. ಅಂದಹಾಗೆ, ಸುಮಲತಾ ಚುನಾವಣೆ ಸ್ಪರ್ಧೆಯ ಬಗ್ಗೆ ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಪ್ರತಿಕ್ರಿಯೆ ನೀಡಿದ್ದಾರೆ.

Videos similaires