ಲೋಕಸಭಾ ಚುನಾವಣೆಗೆ ನಟಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸಲು ರಾಜಕೀಯಕ್ಕೆ ಎಂಟ್ರಿ ಕೊಟ್ಟ ವಿಷಯದ ಬಗ್ಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ.