Lok Sabha Elections 2019 : 2019ರ ಲೋಕಸಭಾ ಚುನಾವಣೆಯ ನೀವು ತಿಳಿಯಲೇ ಬೇಕಾದ 7 ವಿಶೇಷತೆಗಳು! | Oneindia Kannada

2019-03-11 4

ಕೇಂದ್ರ ಚುನಾವಣಾ ಆಯೋಗವು 2019ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

Election commission of India is taking some good initiative in this Lok sabha elections. Voters should aware of this.

Free Traffic Exchange

Videos similaires