ಸುದೀಪ್ ಕೆರಿಯರ್ ನಲ್ಲಿಯೇ ಅತಿ ಹೆಚ್ಚು ಬಜೆಟ್ ನ ಚಿತ್ರ ಇದೆ..? | Oneindia Kannada

2019-03-11 5,156

ಕಿಚ್ಚ ಸುದೀಪ್ ಸೌತ್ ಸಿನಿ ಇಂಡಸ್ಟ್ರಿಯ ಬ್ಯುಸಿಯಸ್ಟ್ ನಟ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲದೆ ತೆಲುಗು ಮತ್ತು ಬಾಲಿವುಡ್ ಸಿನಿಮಾಗಳಲ್ಲು ಅಭಿನಯಿಸುತ್ತಿದ್ದಾರೆ. ಸುದೀಪ್ ಅಭಿನಯದ ಮುಂದಿನ ಸಿನಿಮಾ 'ಬಿಲ್ಲ ರಂಗ ಬಾಷ' ಸ್ಯಾಂಡಲ್ ವುಡ್ ನಲ್ಲಿ ಭಾರಿ ಸುದ್ದು ಮಾಡುತ್ತಿದೆ. ಕೇವಲ ಟೈಟಲ್ ಮೂಲಕವೇ ಅಭಿಮಾನಿಗಳ ನಿದ್ದೆ ಗೆಡಿಸಿದ್ದ 'ಬಿಲ್ಲ ರಂಗ ಬಾಷ' ಚಿತ್ರದಿಂದ ಮತ್ತೊಂದು ಇಂಟ್ರಸ್ಟಿಂಗ್ ಸುದ್ದಿ ಹೊರಬಿದ್ದಿದೆ.

'Billa Ranga Baaasha' is an expensive film for sudeep. The movie budget is around 75 crore. The movie will be directing by anup bhandari.

Videos similaires