Lok Sabha Elections 2019 : ಏರ್ ಸ್ಟ್ರೈಕ್ ನಂತರ ಬಿಜೆಪಿ ಅದೃಷ್ಟ ಬದಲಾಗುತ್ತಾ? | Oneindia Kannada

2019-03-11 256

Lok Sabha Poll survey 2019: BJP to gain more seats post air strike in Uttar Pradesh in the upcoming Lok Sabha Elections 2019. The survey was conducted by India TV-CNX says, air strike has certainly changed the mood in Uttar Pradesh.


ದೇಶದ ಅತೀದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯ ನಂತರ ಮೇ 23ರಂದು ಪ್ರಕಟವಾಗಲಿರುವ ಫಲಿತಾಂಶ ಭಾರೀ ಕುತೂಹಲ ಹುಟ್ಟಿಸಲಿದೆ. ಇರುವ 80 ಲೋಕಸಭಾ ಕ್ಷೇತ್ರಗಳಲ್ಲಿ ಎಷ್ಟು ಕ್ಷೇತ್ರಗಳು ಯಾವ ಪಕ್ಷಕ್ಕೆ ಒಲಿಯಲಿವೆ? ಏರ್ ಸ್ಟ್ರೈಕ್ ನಂತರ ಉತ್ತರ ಪ್ರದೇಶದಲ್ಲಿ ಬದಲಾಗಲಿದೆಯೆ ಬಿಜೆಪಿ ಲಕ್ಕು?