Lok Sabha Elections 2019 : ಎಚ್ ಡಿ ಕುಮಾರಸ್ವಾಮಿ ಸರ್ಕಾರದ ಬಗ್ಗೆ ಕರ್ನಾಟಕ ಬಿಜೆಪಿ ಟ್ವೀಟ್ |Oneindia kannada

2019-03-12 167

ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ವಾಕ್ಸಮರಕ್ಕೆ ಚಾಲನೆ ಸಿಕ್ಕಿದೆ. ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಸೋಮವಾರ ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಟಾರ್ಗೆಟ್ ಮಾಡಿದೆ. ಅದರಲ್ಲೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 8 ತಿಂಗಳಿನಲ್ಲಿ ಏನು ಮಾಡಿದರು? ಎಂದು ಲೇವಡಿ ಮಾಡಿದೆ.
Karnataka BJP in tweet described the Chief Minister H.D.Kumaraswamy administration in 8 months. JD(S) replayed to the BJP tweet.

Videos similaires