ದೇವೇಗೌಡ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುವುದು ಎಂದು ಇನ್ನೂ ತೀರ್ಮಾನವಾಗಿಲ್ಲ. ವಾರದೊಳಗೆ ಗೊತ್ತಾಗುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
H. D. Kumaraswamy speaks about Nikhil Kumaraswamy, HD Deve Gowda. And said that HD Deve Gowda's constituency will final in a week.