ಹಾಸನದ ಕಾಂಗ್ರೆಸ್‌ನ ಪ್ರಮುಖ ಮುಖಂಡ, ಕಾಂಗ್ರೆಸ್ ಮಾಜಿ ಸಚಿವ ಎ.ಮಂಜು ಅವರು ಬಿಜೆಪಿ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತಗೊಂಡಿದೆ. ಆದರೆ ಇದು ಹಾಸನದ ಬಿಜೆಪಿ ಮುಖಂಡರಿಗೆ ಇಷ್ಟವಿಲ್ಲ.
Hassan BJP leaders were not happy that BJP leaders welcoming congress former minister A Manju to BJP. Hassan BJP president said that A Manju is no use to BJP party.