ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ವೇಗ ಪಡೆದುಕೊಂಡಿದ್ದು, ಯಡಿಯೂರಪ್ಪ ಅವರ ನಿವಾಸದಲ್ಲಿ ಸರಣಿ ಸಭೆಗಳು ನಡೆಯುತ್ತಿವೆ.
BJP state president holding series of meeting in his residence. He call meeting of constituency wise bjp leaders and collecting them opinion to select the right candidate.