Lok Sabha Elections 2019 : ಸುಮಲತಾ ಅಂಬರೀಶ್ ಬೆನ್ನಿಗೆ ನಿಂತ ಮಗ ಅಭಿಷೇಕ್ ಅಂಬರೀಶ್ | FILMIBEAT KANNADA

2019-03-13 3

ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ ಮಂಡ್ಯ ಲೋಕಸಭೆ ಚುನಾವಣೆ ಸ್ಯಾಂಡಲ್ ವುಡ್ ಪಾಲಿಗೂ ನಿಜಕ್ಕೂ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಡಿ ಬಾಸ್ ಮತ್ತು ವೈ ಬಾಸ್ ಮಂಡ್ಯಕ್ಕೆ ಎಂಟ್ರಿ ಕೊಡೋ ಮೊದಲೇ ಈಗ ಜೂನಿಯರ್ ರೆಬೆಲ್ ಸ್ಟಾರ್ ಅಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ಅಮ್ಮನ್ನನ್ನು ಗೆಲ್ಲಿಸಲು ಸ್ವತಃ ಮಗನೇ ಸಾರಥಿಯಾಗಿ ಯುದ್ಧ ಆರಂಭಿಸಿದ್ದಾರೆ.

Videos similaires