Lok Sabha Elections 2019 : ಮಂಡ್ಯದ ಬಗ್ಗೆ ಗುಪ್ತಚರ ವರದಿ ಬಂತು | Oneindia Kannada

2019-03-13 985

ಮಂಡ್ಯ ಜೆಡಿಎಸ್ ಪಕ್ಷದ ಭದ್ರಕೋಟೆ. ಹಾಲಿ ಜೆಡಿಎಸ್ ವಶದಲ್ಲೇ ಇರುವ ಲೋಕಸಭಾ ಕ್ಷೇತ್ರ. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಪೂರಕವಾದ ವಾತಾವರಣವಿಲ್ಲ. ಸುಲಮತಾ ಅಂಬರೀಶ್ ಪರವಾಗಿ ಜನರು ಒಲವು ಹೊಂದಿದ್ದಾರೆ.
Intelligence department submitted report to Chief minister H.D.Kumaraswamy about Mandya Lok sabha seat. Nikhil Kumaraswamy will contest as JD(S) candidate for 2019 Lok sabha elections.

Videos similaires