Lok Sabha Elections 2019: ಖರ್ಗೆ ತವರು ಕಲಬುರಗಿಯಲ್ಲಿ ರಾಹುಲ್ ಸಮಾವೇಶ | Oneindia Kannada

2019-03-14 102

AICC president Rahul Gandhi will addresses election campaign rally in Kalaburagi on March 13, 2019. Kalaburagi hometown for Lok Saha Congress leader Mallikarjun Kharge. Narendra Modi visited Kalaburagi on March 6.

ಹಲವು ಕಾರಣಗಳಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕುತೂಹಲ ಕೆರಳಿಸಿರುವ ಕ್ಷೇತ್ರ ಗುಲ್ಬರ್ಗ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಈ ಬಾರಿ ಸೋಲಿಸಬೇಕು ಎಂದು ಬಿಜೆಪಿ ಪಣ ತೊಟ್ಟಿದೆ.

Videos similaires