Lok Sabha Elections 2019 : ಕಾಂಗ್ರೆಸ್, ಜೆಡಿಎಸ್ ಪಕ್ಷದ ಬಗ್ಗೆ ಸುಮಲತಾ ಏನಂತಾರೆ? | Oneindia Kannada

2019-03-15 862

Sumalatha Ambareesh said that in Melukote, The Congress party has not betrayed me.Party is deceiving by the leaders' decisions.


ಮಂಡ್ಯದಲ್ಲಿ ಚುನಾವಣಾ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕಳೆದ ಕೆಲವು ದಿನಗಳಿಂದ ಸುಮಲತಾ ಅಂಬರೀಶ್ ಅವರು ಜಿಲ್ಲೆಯಾದ್ಯಂತ ಸಂಚಾರ ನಡೆಸುತ್ತಿದ್ದು, ಹಿರಿಯ ನಾಯಕರು, ಕಾರ್ಯಕರ್ತರು, ಅಭಿಮಾನಿಗಳನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿರುವುದಲ್ಲದೆ, ದೇಗುಲಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.