ಕರ್ನಾಟಕ ಬಿಜೆಪಿಯ ಮೂವರು ಬಿಜೆಪಿ ನಾಯಕರು ಕಾಂಗ್ರೆಸ್ ಗೆ | Oneindia Kannada
2019-03-16
704
ಆಪರೇಷನ್ ಕಮಲಕ್ಕೆ ಬಾಗಿ ಕಾಂಗ್ರೆಸ್‌ನ ನಾಯಕರು ಪಕ್ಷ ತೊರೆದು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಆಪರೇಷನ್ ಹಸ್ತ ಆರಂಭಿಸಿದೆ. ಇದೀಗ ಬಿಜೆಪಿಯ ಮೂರು ಪ್ರಭಾವಿ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಹೋಗಲು ತುದಿಗಾಲಿನಲ್ಲಿ ನಿಂತಿದ್ದಾರೆ.