Mandya Lok Sabha Elections 2019 : Coalition force of Congress and JDS may not work out against Sumalatha, who is gaining support from everyone.
ಇಡೀ ರಾಜ್ಯ ಕುತೂಹಲದಿಂದ ಎದುರು ನೋಡುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಅಚ್ಚರಿಯನ್ನು ಹುಟ್ಟುಹಾಕುವುದರೊಂದಿಗೆ ಮೈತ್ರಿ ಆಟ ಇಲ್ಲಿ ನಡೆಯಲ್ಲ ಎಂಬ ಸಂದೇಶವನ್ನು ರಾಜ್ಯದ ಜನತೆಗೆ ರವಾನಿಸುತ್ತಿದೆ.