Kannada actor, politician jaggesh has react about ambarish wife sumalatha political stand.
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡುವ ತಯಾರಿಯಲ್ಲಿದ್ದಾರೆ. ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರ್ ಸ್ಪರ್ಧೆ ಮಾಡ್ತಿದ್ದಾರೆ.