ಟೈಮ್ಸ್‌ ನೌ ಸಮೀಕ್ಷೆ : ಕರ್ನಾಟಕದಲ್ಲಿ ಜೆಡಿಎಸ್‌ಗೆ 1 ಸ್ಥಾನ! | Oneindia Kannada

2019-03-19 10

ಲೋಕಸಭಾ ಚುನಾವಣೆಯ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟಗೊಂಡಿದೆ. ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ 13 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಜೆಡಿಎಸ್ ಪಕ್ಷ 8 ಕ್ಷೇತ್ರಗಳ ಪೈಕಿ 1ರಲ್ಲಿ ಮಾತ್ರ ಜಯಗಳಿಸಲಿದೆ. ಸೋಮವಾರ ಸಂಜೆ ಟೈಮ್ಸ್‌ ನೌ ಮತ್ತು ವಿಎಂಆರ್ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. ಕಾಂಗ್ರೆಸ್‌ 20 ಮತ್ತು ಜೆಡಿಎಸ್‌ 8 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ.

Times Now-VMR pre poll survey predicts 13 seat for Congress-JDS and 15 seat for BJP in Karnataka in 2019 Lok sabha elections.

Videos similaires