Lok Sabha Elections 2019 :ಸುದೀಪ್ ತೆಗೆದುಕೊಂಡ ನಿರ್ಧಾರ ಸುಮಲತಾ ಪರ ಪ್ರಚಾರಕ್ಕೆ ಹೋಗದಂತೆ ಕೈ ಕಟ್ಟಿಹಾಕಿದ್ಯಾ?

2019-03-20 90

ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಸುಮಲತಾ ಅಂಬರೀಶ್ ಅವರ ಬೆಂಬಲಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ನಿಂತಿದ್ದಾರೆ. ಮನೆ ಮಕ್ಕಳಾಗಿ ಸುಮಲತಾ ಅವರನ್ನ ಗೆಲ್ಲಿಸಲು ಈ ಇಬ್ಬರು ಸ್ಟಾರ್ ನಟರು ಮುಂದಾಗಿದ್ದಾರೆ.
Why Kannada actor Kiccha Sudeep is not campaigning for Sumalatha in the Mandya Lok Sabha Election? here is the real reason.

Videos similaires