lok sabha elections 2019: ಈಶಾನ್ಯದಲ್ಲಿ ಬಿಜೆಪಿಗೆ ಆಘಾತ: ಟಿಕೆಟ್ ಕೈತಪ್ಪುತ್ತಿದ್ದಂತೆ ಪಕ್ಷ ತೊರೆದ ನಾಯಕರು

2019-03-20 129

lok sabha elections 2019: ಲೋಕಸಭೆ ಚುನಾವಣೆಗೂ ಮುನ್ನ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯುಂಟಾಗಿದೆ. ಅರುಣಾಚಲ ಪ್ರದೇಶದಲ್ಲಿ ಬಿಜೆಪಿಯ ಇಬ್ಬರು ಸಚಿವರು ಮತ್ತು ಆರು ಮಂದಿ ಶಾಸಕರು ಮೇಘಾಲಯ ಮುಖ್ಯಮಂತ್ರಿ ಕೋನ್ರಾಡ್ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಸೇರ್ಪಡೆಯಾಗಿದ್ದಾರೆ.
About 27 leader including 2 ministers and 6 MLAs of BJP have joined NPP in Arunachal Pradesh after the Party denied the ticket for them in Assembly elections. In Tripura 3 leaders of BJP have joined Congress.