ಸುಮಲತಾ ನಾಮಪತ್ರ ಸಲ್ಲಿಸುವಾಗ ಡಿ ಕೆ ಶಿವಕುಮಾರ್ ಗೆ ಕುಮಾರಸ್ವಾಮಿ ಕರೆ ಮಾಡಿದ್ಯಾಕೆ?

2019-03-20 291

Sumalatha Ambareesh on Wednesday filed nomination from Mandya as independent candidate. Some Congress leaders supported Sumalatha. Chief Minister H.D.Kumaraswamy upset with Congress and made a phone call to D K Shivakumar.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ನಾಯಕರು ಜೊತೆಗಿದ್ದರು. ಆದ್ದರಿಂದ, ಎಚ್.ಡಿ.ಕುಮಾರಸ್ವಾಮಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿದ್ದಾರೆ.