Congress high command call for Karnataka Former Chief Minister Siddaramaiah. Meeting will be held in Delhi on March 22 for finalize candidates for 2019 Lok Sabha elections. Congress High Command called Karnataka JDS - Congress coordination committee President Siddaramaiah to Delhi, over Sumalatha nomination filing incident at Mandya on Mar 20.
ಶುಕ್ರವಾರ ದೆಹಲಿಗೆ ತೆರಳಬೇಕಾಗಿದ್ದ ಮಾಜಿ ಸಿಎಂ, ಸಮನ್ವಯ ಸಮಿತಿಯ ಮುಖ್ಯಸ್ಥ ಸಿದ್ದರಾಮಯ್ಯ, ಹೈಕಮಾಂಡ್ ತುರ್ತು ಬುಲಾವ್ ಹಿನ್ನಲೆಯಲ್ಲಿ ಗುರುವಾರ ಮಧ್ಯಾಹ್ನವೇ ದೆಹಲಿಗೆ ಹೊರಟಿದ್ದಾರೆ. ಗುರುವಾರ ಸಿದ್ದರಾಮಯ್ಯ ಅವರು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಮತ್ತು ಹಾಸನ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಬೇಕಿತ್ತು. ಆದರೆ, ಹೈಕಮಾಂಡ್ ನಾಯಕರಿಂದ ಕರೆ ಬಂದ ಹಿನ್ನಲೆಯಲ್ಲಿ ತುರ್ತಾಗಿ ದೆಹಲಿಗೆ ತೆರಳಿದ್ದಾರೆ.