ಚುನಾವಣೆಗೆ ದೇವೇಗೌಡರ ಸ್ಪರ್ಧೆ : ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

2019-03-21 73

'ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಎಚ್.ಡಿ.ದೇವೇಗೌಡರು ಇನ್ನೂ ತೀರ್ಮಾನ ಕೈಗೊಂಡಿಲ್ಲ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಗುರುವಾರ ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರ ಜೊತೆ ಕುಮಾರಸ್ವಾಮಿ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ದೇವೇಗೌಡರು ಸ್ಪರ್ಧೆ ಮಾಡುವುದಾದರೆ ಬೆಂಗಳೂರು ಉತ್ತರ ಮತ್ತು ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು' ಎಂದರು.

Karnataka Chief Minister H.D.Kumaraswamy said that JD(S) supremo H.D.Deve Gowda yet to decide on contesting for 2019 Lok sabha elections. He may contest from Tumakuru and Bangalore North.

Videos similaires