ಇಂದು ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ.

2019-03-22 86

ಲೋಕಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬೆಳಿಗ್ಗೆ ಬೆಂಬಲಿಗರೊಂದಿಗೆ ತೆರಳಿ ಅವರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
JDS Hassan candidate Prajwal Revanna performed pooja at temples of Friday with his father HD Revanna and mother Bhavani Revanna. He will files his nomination after 12 PM.

Videos similaires