ಬಲಿಪಶು ಆಗಲ್ಲ, ನಾಮಪತ್ರ ವಾಪಸ್ ಪಡೆಯಲ್ಲ: ಮುದ್ದಹನುಮೇಗೌಡ..! | Oneindia Kannada

2019-03-25 817

ತುಮಕೂರು ಕ್ಷೇತ್ರದಿಂದ ದೇವೇಗೌಡ ಅವರ ಎದುರಾಗಿ ಇಂದು ನಾಮಪತ್ರ ಸಲ್ಲಿಸಿರುವ ಹಾಲಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಕಾರಣಕ್ಕೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಬಿ-ಫಾರಂ ಸಿಗದಿದ್ದರೂ ಸಹ ತಾನು ಕಾಂಗ್ರೆಸ್ ಅಭ್ಯರ್ಥಿ ಎಂದು ಕಾಂಗ್ರೆಸ್ ಬಾವುಟಗಳೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ಮುದ್ದಹನುಮೇಗೌಡ ಅವರು ನಾಮಪತ್ರ ಸಲ್ಲಿಸಿದರು.
Tumakuru congress MP Muddahanumegowda said i do not take my nomination back. He said i deserve congress ticket, i am active MP of Tumkur constituency. Deve Gowda contesting from Tumkur as coalition candidate.

Free Traffic Exchange

Videos similaires