Tejasvi Surya: ತೇಜಸ್ವಿನಿ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದೇಕೆ? | Oneindia Kannada

2019-03-26 1,029

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ್ ಕುಮಾರ್ ಸ್ಪರ್ಧಿಸುತ್ತಾರೆ ಎಂದು ಈಗಾಗಲೇ ಅವರ ಅಭಿಮಾನಿಗಳು ಕರಪತ್ರ ಹಂಚಿ ಪ್ರಚಾರವನ್ನೂ ಆರಂಭಿಸಿದ್ದರು. ಆದರೆ ಕೊನೆಯ ಪಕ್ಷಣದಲ್ಲಿ ಆದ ಬದಲಾವಣೆಗಳಿಂದಾಗಿ ಬಿಜೆಪಿ ಯುವನಾಯಕ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

Why BJP denied ticket Tejaswini Ananth Kumar from Bangalore(Bengaluru) South. Here is the reasons.

Videos similaires