Lok Sabha Elections 2019 : ಮುನಿರತ್ನಗೆ ಖಡಕ್ ವಾರ್ನಿಂಗ್ ಕೊಟ್ಟ ಅಂಬಿ ಪತ್ನಿ | Oneindia Kannada
2019-03-27 268
ಅಂಬರೀಶ್ ನಿಧನರಾದಾಗ ಅಂತ್ಯ ಸಂಸ್ಕಾರ ಮಾಡಲು ನಿಖಿಲ್ ಕುಮಾರ್ ಜಾಗ ಗುರುತು ಮಾಡಿದ್ದರು'' ಎಂದು ಹೇಳಿಕೆ ನೀಡಿದ್ದ ನಿರ್ಮಾಪಕ ಮುನಿರತ್ನ ಈಗ ಅಂಬಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
Mandya lok sabha independent candidate sumalatha has react about munirathna statement.