Lok Sabha Elections 2019 : 2014ರ ತನ್ನ ಟ್ವೀಟ್ ಅನ್ನ ತೇಜಸ್ವಿ ಸೂರ್ಯ ಡಿಲೀಟ್ ಮಾಡಿದ್ಯಾಕೆ? |Oneindia Kannada
2019-03-27
601
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ತೇಜಸ್ವಿ ಸೂರ್ಯ ಅವರು, 2014 ರಲ್ಲಿ ತಾವು ಮಾಡಿದ್ದ ಟ್ವೀಟ್ ವೊಂದನ್ನು ಡಿಲೀಟ್ ಮಾಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.