ನಟ ಚಿಕ್ಕಮಗಳೂರು ಜೆಎಂಎಫ್ ಸಿ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಸುದೀಪ್ ನಿನ್ನೆ ಮಂಗಳವಾರ (ಮಾ.27) ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.
Chikkamagalur JMFC court has issued a arrest warrant to Actor Sudeep.Here is a detailed report on this.