Lok Sabha Elections 2019 : ಕರ್ನಾಟಕದಲ್ಲಿ ಏಪ್ರಿಲ್ 18ರಂದು ಮೊದಲ ಹಂತದ ಮತದಾನ|ಕುತೂಹಲ ಕೆರಳಿಸಿದ 6 ಕ್ಷೇತ್ರಗಳು

2019-03-27 756

Filing of nominations for the first phase of Lok Sabha elections 2019 came to an end in Karnataka. Election will be held on April 18. Here is a list of key constituencies in 14 seats.

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯವಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಲಿದೆ.

Videos similaires