ಮಂಡ್ಯ ಲೋಕಸಭಾ ಕ್ಷೇತ್ರ ದಿನ ದಿನಕ್ಕೂ ರಂಗೇರುತ್ತಿದೆ. ಮಂಡ್ಯದಲ್ಲಿ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದು ಮಂಡ್ಯದಲ್ಲಿ ಪ್ರಚಾರ ಜೋರಾಗಿ ನಡೆಯುತ್ತಿದೆ