#ITRaid #HDRevannaಸಚಿವ ಎಚ್‌ಡಿ ರೇವಣ್ಣ ಮನೆಯ ಮೇಲೆ ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.IT raid on minster HD Revanna residence in Hassan, IT officials currently scrutinising crucial documents.