Lok Sabha Elections 2019 : ಐ ಟಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಮಲತಾ ಅಂಬರೀಶ್ | Oneindia Kannada
2019-03-28 297
Sumalatha Ambareesh reacts to minister CS Puttaraju allegation on IT raid.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಡಿದ ದಾಳಿಯ ಹಿಂದೆ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಯ ಕೈವಾಡವೂ ಇದೆ ಎಂಬ ಸಚಿವ ಸಿ.ಎಸ್ಪುಟ್ಟರಾಜು ಅವರ ಆರೋಪವನ್ನು ನಟಿ ಸುಮಲತಾ ಅಂಬರೀಶ್ ಅವರು ತಳ್ಳಿಹಾಕಿದ್ದಾರೆ.