ಎಚ್ ಡಿ ರೇವಣ್ಣ ಮನೆ ಮೇಲೆ ಐಟಿ ದಾಳಿ ನಡೆದ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು? | Oneindia Kannada

2019-03-28 570

Karnataka CM HD Kumaraswamy tweeted, PM Narendra Modi's real surgical strike is out in the open through IT dept raids. The constitutional post offer for IT officer Balakrishna helped the PM in his revenge game. Highly deplorable to use govt machinery, corrupt officials to harass opponents during election time.

ಕರ್ನಾಟಕದಲ್ಲಿ ಹಲವು ಪ್ರಭಾವಿಗಳ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

Videos similaires