ಪದೇ ಪದೇ ದರ್ಶನ್ ರನ್ನ ಟಾರ್ಗೆಟ್ ಮಾಡಲು ಎಚ್ ಡಿ ಕುಮಾರಸ್ವಾಮಿಗೆ ಇರುವ ಕಾರಣಗಳೇನು? | FILMIBEAT KANNADA

2019-03-28 744

Why Chief minister H D Kumaraswamy always expresses angry on Kannada actor Darshan. There are some important reason behind that controversy.


ಮಂಡ್ಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ನಟಿ ಸುಮಲತಾ ಅಂಬರೀಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ನಿಂತಿದ್ದಾರೆ. ಇದು ಸಹಜವಾಗಿ ಸಿಎಂ ಕುಮಾರಸ್ವಾಮಿ ಅವರಿಗೆ ನಿದ್ದೆ ಕೆಡಿಸಿದೆ. ಅದರಲ್ಲೂ ಡಿ ಬಾಸ್ ಖ್ಯಾತಿಯ ದರ್ಶನ್ ಅವರ ಮೇಲೆ ಸಿಎಂಗೆ ಸ್ವಲ್ಪ ಕೋಪ ಹೆಚ್ಚಾಗಿಯೇ ಇರಬಹುದು. ಇದಕ್ಕೆ ಕಾರಣವೇನು ಎಂಬುದನ್ನ ಹುಡುಕಿ ಹೊರಟಾಗ ಅದರ ಹಿಂದೆ 10 ವರ್ಷದ ಇತಿಹಾಸವಿದೆ. ಏನದು?

Videos similaires