Lok Sabha Elections 2019 : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಅಚ್ಚರಿಯ ಅಭ್ಯರ್ಥಿ

2019-03-29 14

After Shamanur Shivashankarappa not interested to contest for Lok Sabha elections 2019 from Davanagere party may announced Nikhil Kondajji as candidate.

ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು?. ಕಾಂಗ್ರೆಸ್ ಹೈ ಕಮಾಂಡ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಆದರೆ, 88 ವರ್ಷದ ಶಾಮನೂರು ಶಿವಶಂಕರಪ್ಪ ಅವರು ಸ್ಪರ್ಧಿಸಲು ಆಸಕ್ತಿ ತೋರಿಸುತ್ತಿಲ್ಲ. ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ ಗುರುವಾರ ಮಧ್ಯಾಹ್ನ ಫೇಸ್‌ ಬುಕ್ ಪುರದಲ್ಲಿ ಯುವ ನಾಯಕನಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಪೋಸ್ಟ್ ಒಂದನ್ನು ಹಾಕಿದೆ. ಏಪ್ರಿಲ್ 23ರಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ.

Videos similaires