Lok Sabha Elections 2019 : ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಡಿ ವಿ ಸದಾನಂದಗೌಡ ಒಟ್ಟಾರೆ ಆಸ್ತಿ ಎಷ್ಟು?
2019-03-29 2
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ ಸದಾನಂದ ಗೌಡ ಅವರ 15.5 ಕೋಟಿ ರು ಗೂ ಅಧಿಕ ಆಸ್ತಿ ಹೊಂದಿದ್ದೇನೆ ಎಂದು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಹೇಳಿದ್ದಾರೆ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಒಟ್ಟು 15.5ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ.