ಎಚ್ ಡಿ ದೇವೇಗೌಡ ಹಾದಿ ಸುಗಮ | ಎಸ್ ಪಿ ಮುದ್ದಹನುಮೇಗೌಡ ನಾಮಪತ್ರ ವಾಪಸ್ | Oneindia Kannada

2019-03-29 2

Congress MP S. P. Muddahanumegowda took back his nomination today. He filed nomination against coalition candidate JDS leader Deve Gowda in Tumkur.

ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ಕಾಂಗ್ರೆಸ್ ಮುಖಂಡರ ನಿರಂತರ ಒತ್ತಾಯಕ್ಕೆ ಮಣಿದು ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ ಅವರು ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಸಲ್ಲಿಸಿದ್ದ ತಮ್ಮ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.

Videos similaires