Kannada actor, Aa Dinagalu fame Chetan Kumar enters Tollywood industry through Ranam Cinema. This movie is very close to Chetan real life.
ಆ ದಿನಗಳು' ಖ್ಯಾತಿಯ ನಟ ಚೇತನ್ ಈಗ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಸಿನಿಮಾಗಳ ಮೂಲಕ ಕನ್ನಡ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಚೇತನ್ ಈಗ ತೆಲುಗು ಚಿತ್ರಪ್ರಿಯರ ಮನಗೆಲ್ಲಲು ಸಜ್ಜಾಗಿದ್ದಾರೆ. 'ರಣಂ' ಚಿತ್ರದಲ್ಲಿ ಚೇತನ್ ಇದುವರೆಗೂ ಕಾಣಿಸಿಕೊಳ್ಳದಂತಹ ಒಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.